Wednesday, 25 January 2017

ನನ್ನ ಕವನ ವಾಚನ -ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಾಹಿತ್ಯ ಸಮ್ಮೇಳನ

ಕವನದ ಶೀರ್ಷಿಕೆ : ಆಕ್ರಂದನ


ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ 16 ನೇ ಕನ್ನಡ ಸಾಹಿತ್ಯ ಸಮ್ಮೇಳನ ೨೦೧೪ರ ಮಾ.3
ಮತ್ತು 4 ರಂದು ದೊಡ್ಡಬಳ್ಳಾಪುರದ ದತ್ತಾತ್ರೇಯ ಕಲ್ಯಾಣ ಮಂದಿರದಲ್ಲಿ ನಡೆಯಿತು. 



ಜನಪ್ರಿಯ ವಿಜ್ಞಾನ ಸಾಹಿತಿ
ಡಾ.ಎ.ಓ.ಆವಲಮೂರ್ತಿ ಅಧ್ಯಕ್ಷರಾಗಿರುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಿರಿಯ ಸಾಹಿತಿ
ಡಾ.ನಾ.ಡಿಸೋಜ ಉದ್ಘಾಟಿಸಿದರು. ಲೋಕಸೇವಾನಿರತ ಡಿ.ಕೊಂಗಾಡಿಯಪ್ಪ ವೇದಿಕೆಯಲ್ಲಿ ನಡೆಯುವ
ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕಷ್ಣ ಬೈರೇಗೌಡ ಸ್ಮರಣ ಸಂಚಿಕೆ ಬಿಡುಗಡೆ ಮಾಡುದ್ರು.
ಕನ್ನಡ ಜಾಗತ ಪರಿಷತ್ ಪ್ರಧಾನ ಕಾರ್ಯದರ್ಶಿ ತ.ನ.ಪ್ರಭುದೇವ್ ಪುಸ್ತಕ ಪ್ರದರ್ಶನ ಮಾರಾಟ ಮಳಿಗೆ
ಉದ್ಘಾಟಿಸಿದರು. ಸಮಾರಂಭದಲ್ಲಿ ಕೇಂದ್ರ ಸಚಿವ ಎಂ.ವೀರಪ್ಪಮೊಯಿಲಿ
ಶಾಸಕ ಟಿ.ವೆಂಕಟರಮಣಯ್ಯಜಿಲ್ಲಾ ಪಂಚಾಯಿತಿ
ಉಪಾಧ್ಯಕ್ಷ ಎನ್.ಹನುಮಂತೇಗೌಡ
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹುಲಿಕಲ್ ನಟರಾಜ್
ಮುಂತಾದವರು ಭಾಗವಹಿಸಿದ್ದರು. 

ನಿವತ್ತ ಉಪನ್ಯಾಸಕಿ ಕೆ.ಎಸ್.ಪ್ರಭಾ ಅವರ ಅಧ್ಯಕ್ಷತೆಯಲ್ಲಿ ನಡೆಯುವ
ಕವಿಗೋಷ್ಠಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧ ತಾಲೂಕುಗಳ ಕವಿಗಳು
ಭಾಗವಹಿಸಿದ್ದರು. 





No comments:

Post a Comment